General Cash Book ರಿಪೋರ್ಟ್ ನೋಡಲು Reports ಮೆನುದೊಳಗಿನ Audit Reports ನಲ್ಲಿ General Cash Book ಅನ್ನು ಆಯ್ಕೆಮಾಡಬೇಕು ಮತ್ತು ಅದನ್ನು ಹೇಗೆ ಆಯ್ಕೆಮಾಡಬೇಕು ಎಂಬುದನ್ನು ಚಿತ್ರ 1ರಲ್ಲಿ ತೋರಿಸಲಾಗಿದೆ.
![]() |
| ಚಿತ್ರ 1 |
| ಚಿತ್ರ 2 |
ಚಿತ್ರ 2ರಲ್ಲಿ ಯಾವ ದಿನದಿಂದ ಯಾವ ದಿನದವರೆಗೆ ರಿಪೋರ್ಟ್ ನೋಡಬೇಕು ಆ ದಿನಾಂಕವನ್ನು ಹಾಕಿ Preview ಬಟನ್ ಕ್ಲಿಕ್ ಮಾಡಿದಾಗ ಚಿತ್ರ 3ರಲ್ಲಿ ತೋರಿಸಿದಂತೆ ರಿಪೋರ್ಟ್ ಕಾಣುತ್ತದೆ.
| ಚಿತ್ರ 3 |

Thanks for your post. It's very helpful post for us. You can also visit Small Parcel Audit for more Victor Steel related information. I would like to thanks for sharing this article here.
ReplyDelete